ರಾಮೇಶ್ವರಂ ಕೆಫೆ ಸ್ಫೋಟ | ಎನ್‌ಐಎ ಅಧಿಕಾರಿಗಳ ತೆಕ್ಕೆಗೆ ಇಬ್ಬರು ಶಂಕಿತ ಆರೋಪಿಗಳು
ಬೆಂಗಳೂರು: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರಾದವರು ಸ್ಫೋಟದ ಶಂಕಿತ ಆರೋಪಿಗಳೊಂದಿಗೆ ಸ್ಪೋಟದ ಪ್ರಧಾನ ಆರೋಪಿಗಳಾದ ಮಝಾವೀರ್, ಅಬ್ದುಲ್ ಮತೀನ್ ತಾಹ್ಯಾ ಜತೆ ನಿರಂತದ ಸಂಪರ್ಕದಲ್ಲಿದ್ದು, ಅವರಿಬ್ಬರಿಗೆ ಜೊತೆಯಾಗಿ ಇವರು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಜತೆ ಶಂಕಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲಗಳನ್ನು ಮಾಡಿಕೊಟ್ಟಿರುವ ಶಂಕೆ ಇದೆ. ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕವನ್ನು ಇಟ್ಟಿದ್ದವನ ಜೊತೆ ಮತ್ತೋರ್ವ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ […]
ರಾಮೇಶ್ವರಂ ಕೆಫೆ ಸ್ಫೋಟ | ಎನ್‌ಐಎ ಅಧಿಕಾರಿಗಳ ತೆಕ್ಕೆಗೆ ಇಬ್ಬರು ಶಂಕಿತ ಆರೋಪಿಗಳು Read More »










