ಧರ್ಮದ ಅರಿವು ಮನೆಯಿಂದಲೇ ಆಗಬೇಕು : ಡಾ.ಈಶ್ವರಚಂದ್ರ ಜೋಯಿಸ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ
ಪುತ್ತೂರು : ಧಾರ್ಮಿಕ ಉಪನ್ಯಾಸ ನೀಡಿ, ಹಿರಿಯರ ತ್ಯಾಗದ ಫಲವಾಗಿ ದೇಶ ಇಂದು ಪ್ರಜ್ವಲಿಸುತ್ತಿದೆ. ಧರ್ಮದ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಧರ್ಮದ ಅರಿವು ಮನೆಯಿಂದಲೇ ಆಗಬೇಕು ಎಂದು ಡಾ.ಈಶ್ವರಚಂದ್ರ ಜೋಯಿಸ ಹೇಳಿದರು. ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಲಿಯುಗದಲ್ಲಿ ಭಜನೆಗೆ ಅಪಾರ ಶಕ್ತಿಯಿದೆ. ಭಜನೆಯಿಂದ ಭಗವಂತನ ಅನುಸಂಧಾನದ ಜತೆಗೆ ಸಮಾಜದ ಜಾಗೃತಿ […]










