ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ
ಪುತ್ತೂರು: ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೆ ಪ್ರಪಂಚದ ಮೂಲೆ ಮೂಲೆಗೂ ಅವರ ತತ್ವ ಹಾಗೂ ಯುವಪೀಳಿಗೆಗೆ ನೀಡಿದ ಸ್ಪೂರ್ತಿಯ ಕರೆಗಳಿಂದಾಗಿ ಇಡೀ ಪ್ರಪಂಚಕ್ಕೇ ಆಧ್ಯಾತ್ಮಿಕ ಗುರುವಾಗಿ ಮಾರ್ಪಟ್ಟವರು. ಭಾರತೀಯ ತತ್ವ ಹಾಗೂ ಮಹತ್ವವನ್ನು ಪಾಶ್ಚಿಮಾತ್ಯ ದೇಶಗಳಿಗೆ ಪರಿಚಯಿಸುವಲ್ಲಿ ಮೊದಲಿಗರೆಂದರೆ ತಪ್ಪಾಗುವುದಿಲ್ಲ. ಜೊತೆಗೆ ನುಡಿದಂತೆ ನಡೆದವರು ಸ್ವಾಮಿ ವಿವೇಕಾನಂದರು ಎಂದು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ನಡೆದ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ […]
ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ Read More »










