ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಬಾಗಿಲು ತೆರೆಯದೆ ಎರಡು ತಾಸು ಲೋಕಾಯುಕ್ತ ಅಧಿಕಾರಿಗಳನ್ನು ಸತಾಯಿಸಿದ ಎಇಇ ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿಮುಟ್ಟಿಸಿದ್ದಾರೆ. ಬೆಂಗಳೂರಿನ 4 ಕಡೆ ಸೇರಿದಂತೆ ರಾಜ್ಯದ ಹಲವೆಡೆ ಇಂದು ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಕೆಆರ್‌ಐಡಿಎಲ್ ಚೀಫ್ ಎಂಜಿನಿಯರ್ ವಸಂತ್ ವಿ. ನಾಯಕ್, ಬಿಡಿಎ ವ್ಯಾಪ್ತಿಯ ಆರ್‌ಎಫ್‌ಒ ಡಾಲೇಶ್, ರೈತ ಸೇವಾ ಸಹಕಾರ ಸಂಘದ ಸಿಇಒ ಶಶಿಧರ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವೀರೇಶ್ ಹಿರೇಮಠ, […]
ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ Read More »










