ಬಿಪಿಎಲ್ ಕಾರ್ಡ್ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ
ಈಗಿರುವ 1.20 ಲ.ರೂ.ನಿಂದ ಹೆಚ್ಚಿಸುವ ಕುರಿತು ಸಚಿವರಿಂದ ಮಾಹಿತಿ ಬೆಳಗಾವಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ.ಗಿಂತ […]
ಬಿಪಿಎಲ್ ಕಾರ್ಡ್ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ Read More »










