ಕೆರೆಗೆ ಬಿದ್ದು ಮೃತ್ಯು !
ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ಮಾ.11ರಂದು ಸಂಜೆ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಸಂಜೀವ ರೈ ಎಂ.ರವರ ಪುತ್ರಿ ಮಮತಾರವರನ್ನು ವಿವಾಹವಾಗಿದ್ದು ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಮಾ.11ರಂದು ಸಂಜೆ ತೋಟದ ಕೆರೆಗೆ ನೀರು ತರಲೆಂದು ಹೆಂಡತಿಯೊಂದಿಗೆ ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು ನೀರಲ್ಲಿ ಮುಳುಗಿ […]
ಕೆರೆಗೆ ಬಿದ್ದು ಮೃತ್ಯು ! Read More »










