ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಪುತ್ತೂರು: ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುಲಾಬಿ (55) ಮೃತಪಟ್ಟ ಮಹಿಳೆಯಾಗಿದ್ದಾರೆ. ಪತಿ ಕೃಷ್ಣಪ್ಪ ನಾಯ್ಕ ಗಂಭೀರ ಗಾಯಗೊಂಡಿದ್ದಾರೆ. ಘಟನೆ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದ್ದು, ಅಪಘಾತದಲ್ಲಿ ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಗಂಭೀರ ಗಾಯಗೊಂಡಿದ್ದು, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳಾಗಿವೆ. ಈ ಪೈಕಿ ಗುಲಾಬಿ […]
ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »










