ನಾಳೆ (ಮಾ.10): ಕೊಳ್ತಿಗೆ ಸೌಜನ್ಯ ನ್ಯಾಯಪರ ಹೋರಾಟ ಸಮಿತಿಯಿಂದ ಬೃಹತ್ ಜನಾಂದೋಲನಾ ಸಭೆ
ಪುತ್ತೂರು: ಕೊಳ್ತಿಗೆ ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವತಿಯಿಂದ ಬೃಹತ್ ಜನಾಂದೋಲನಾ ಸಭೆ ಮಾ.10 ಭಾನುವಾರ ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಭರತ್ ಕೆಮ್ಮಾರ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸೌಜನ್ಯ ಹತ್ಯೆ ನಡೆದು 12 ವರ್ಷಗಳು ಕಳೆದರೂ ಹಲವಾರು ಹೋರಾಟಗಳು ತಾಲೂಕು, ಜಿಲ್ಲೆ, ರಾಜ್ಯಮಟ್ಟಗಳಲ್ಲಿ ನಡೆದಿದೆ. ಆದರೆ ಯಾವುದೇ ಒಬ್ಬ ರಾಜಕೀಯ ನಾಯಕರು ಈ ಕುರಿತು ಈ ವರೆಗೂ ಸ್ಪಂದನೆ ನೀಡುತ್ತಿಲ್ಲ. ಈ ನಿಟ್ಟಿನಲ್ಲಿ ಸಮಿತಿ ರಚಿಸಿ ಬೃಹತ್ ಜನಾಂದೋಲನಾ […]
ನಾಳೆ (ಮಾ.10): ಕೊಳ್ತಿಗೆ ಸೌಜನ್ಯ ನ್ಯಾಯಪರ ಹೋರಾಟ ಸಮಿತಿಯಿಂದ ಬೃಹತ್ ಜನಾಂದೋಲನಾ ಸಭೆ Read More »










