ಮಾ.8 : ಕಜೆಮೂಲೆ ಕುಟುಂಬಸ್ಥರ ಶ್ರೀ ನಾಗದೇವರು ಹಾಗೂ ಭೂಮಿ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ | ನೇಮೋತ್ಸವ
ಸುಳ್ಯ: ಕಜೆಮೂಲೆ ಕುಟುಂಬಸ್ಥರ ಭೂಮಿ ದೈವಗಳ ದೈವಸ್ಥಾನದಲ್ಲಿ ಶ್ರೀ ನಾಗದೇವರು ಹಾಗೂ ಭೂಮಿ ದೈವಗಳಾದ ಕುಪ್ಪೆ ಪಂಜುರ್ಲಿ, ಪಾಷಾಣಮೂರ್ತಿ, ಗುಳಿಗ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ ಮಾ.8 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ 7.30 ರಿಂದ ಗಣಪತಿ ಹೋಮ, ಶುದ್ಧಕಲಶ, ನಾಗ ತಂಬಿಲ, ದೈವಗಳಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ 7 ಕ್ಕೆ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8.30 […]










