ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಮೊಬೈಲ್ ಪತ್ತೆ
ಅಧೀಕ್ಷಕರ ತಪಾಸಣೆಗೆ ಅಡ್ಡಿಪಡಿಸಿದ್ದ ಕೈದಿಗಳು ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಾಗಹ ಅಧೀಕ್ಷಕ ಶರಣಬಸಪ್ಪ ಸೋಮವಾರ ಅನಿರೀಕ್ಷಿತ ತಪಾಸಣೆಗೆ ಹೋದಾಗ ವಿಚಾರಣಾಧೀನ ಕೈದಿಗಳು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಅದೇ ದಿನ ಮತ್ತೆ ಅನಿರೀಕ್ಷಿತ ತಪಾಸಣೆ ಮಾಡಲಾಗಿತ್ತು. ಸಂಜೆ ಕೈದಿಗಳು ಎರಡು ವಿಭಾಗಗಳ ಕಬ್ಬಿಣದ ಗೇಟ್‌ಗಳನ್ನು ಅಲ್ಲಾಡಿಸುತ್ತಾ ಮುರಿಯುವ ರೀತಿಯಲ್ಲಿ ಜೋರಾಗಿ ಕೂಗಾಡುತ್ತಾ ಗಲಾಟೆ ಮಾಡಿದ್ದಾರೆ […]
ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಮೊಬೈಲ್ ಪತ್ತೆ Read More »










