ಎಸ್.ಬಿ.ಜಯರಾಮ ರೈ ಬಳಜ್ಜ 3ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆ
ಪುತ್ತೂರು : ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಎಸ್.ಬಿ ಜಯರಾಮ ರೈ ಬಳಜ್ಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆ.ಎಮ್.ಎಫ್) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರಿ ಕ್ಷೇತ್ರದ ಹಿರಿಯ ಧುರೀಣರೂ, ಹಲವಾರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸಂಸ್ಥೆಗಳಲ್ಲಿ ಹಂತ-ಹಂತವಾಗಿ ಬೆಳೆದು ಸ್ಕ್ಯಾಡ್ಸ್ ನ ನಿರ್ದೇಶಕರೂ, ಶ್ರೀ ಕ್ಷೇತ್ರ ಕೆಯ್ಯೂರು ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಶ್ರೀ ಹೊಸಮ್ಮ […]
ಎಸ್.ಬಿ.ಜಯರಾಮ ರೈ ಬಳಜ್ಜ 3ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆ Read More »










