ಮಾ.3: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನರ್ತನಾವರ್ತನ’ ಭರತನಾಟ್ಯ ಕಾರ್ಯಕ್ರಮ
ಪುತ್ತೂರು: ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ 8ನೇ ವರ್ಷದ ‘ನರ್ತನಾವರ್ತನ’ ಭರತನಾಟ್ಯ ಕಾರ್ಯಕ್ರಮ ಮಾ.3 ಭಾನುವಾರ ಬಪ್ಪಳಿಗೆ ಜೈನಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ವಿದುಷಿ ಪ್ರೀತಿಕಲಾ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ ಏಳು ವರ್ಷಗಳಿಂದ ದೇಶ ವಿದೇಶದ ಹೆಸರಾಂತ ಕಲಾವಿದರನ್ನು ಕರೆಸಿ ‘ನರ್ತನಾವರ್ತನ’ ಕಾರ್ಯಕ್ರಮದ ಮೂಲಕ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ತಿಳಿಸಿದರು. ಈ ಬಾರಿ ಪಿ.ಪ್ರವೀಣ್ ಕುಮಾರ್ ಬೆಂಗಳೂರು ಅವರಿಂದ ಸಂಜೆ 5.30 ರಿಂದ ‘ಸಖ’ ಎಂಬ ಭರತನಾಟ್ಯ ಪ್ರಸ್ತುತಿಗೊಳ್ಳಲಿದೆ. […]
ಮಾ.3: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನರ್ತನಾವರ್ತನ’ ಭರತನಾಟ್ಯ ಕಾರ್ಯಕ್ರಮ Read More »










