ಗಲ್ಫ್‌ನಲ್ಲಿ ಸಿಲುಕಿರುವವರನ್ನು ಕರೆತರಲು ವಿಮಾನ ರವಾನೆ
ಪರ್ಯಾಯ ವಾಯು ಮಾರ್ಗಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನವದೆಹಲಿ: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಮಧ್ಯಪ್ರಾಚ್ಯದ ವಿವಿಧೆಡೆ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಡಿಗೋ ಏರ್ಲೈನ್ಸ್ನ 10 ವಿಶೇಷ ವಿಮಾನಗಳು ಮಂಗಳವಾರ ಜೆದ್ದಾಗೆ ತೆರಳಿ ಭಾರತೀಯರನ್ನು ಕರೆತರಲು ಉದ್ದೇಶಿಸಿವೆ ಎಂದು ಸಚಿವಾಲಯ ತಿಳಿಸಿದೆ. ಜೆದ್ದಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಇಂಡಿಗೋ ಸಂಪರ್ಕದಲ್ಲಿದೆ. ಯಾವ ವಾಯುಮಾರ್ಗದ […]
ಗಲ್ಫ್‌ನಲ್ಲಿ ಸಿಲುಕಿರುವವರನ್ನು ಕರೆತರಲು ವಿಮಾನ ರವಾನೆ Read More »










