ಫೆ.22-28 : ‘ಇರ್ದೆ-ಪಳ್ಳಿತ್ತಡ್ಕ’ ದರ್ಗಾ ಶರೀಫ್‍ನಲ್ಲಿ 48ನೇ ಉರೂಸ್ ಮುಬಾರಕ್
ಪುತ್ತೂರು: ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ, ಶಾಂತಿ ಸೌಹಾರ್ದತೆಯ ಶ್ರದ್ಧಾ ಕೇಂದ್ರ ‘ಇರ್ದೆ-ಪಳ್ಳಿತ್ತಡ್ಕ’ ದರ್ಗಾ ಶರೀಫ್‍ನಲ್ಲಿ 48ನೇ ಉರೂಸ್ ಮುಬಾರಕ್ ಫೆ. 22 ರಿಂದ 28 ರ ತನಕ ನಡೆಯಲಿದೆ ಎಂದು ದರ್ಗಾ ಶಾರೀಫ್‍ನ ಆಲಿ ಕುಂಞಿ ಕೊರಿಂಗಿಲ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಲಿಯುಲ್ಲಾಗಿ ಅವರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ ಉರೂಸ್ ಆಚರಣೆಯಲ್ಲಿ ದೇಶದ ನಾನಾ ಭಾಗದ ಜನರು ಮೇಳೈಸುತ್ತಾರೆ. ದಕ್ಷಿಣ ಭಾರತದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದ್ದು, ಹಿಂದೂ ಮತ್ತು ಮುಸಲ್ಮಾನ ಸೌಹಾರ್ದತೆಯ […]
ಫೆ.22-28 : ‘ಇರ್ದೆ-ಪಳ್ಳಿತ್ತಡ್ಕ’ ದರ್ಗಾ ಶರೀಫ್‍ನಲ್ಲಿ 48ನೇ ಉರೂಸ್ ಮುಬಾರಕ್ Read More »










