24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ
ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಎರಡು ಉಪಚುನಾವಣೆ ನವದೆಹಲಿ: 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಜೂನ್ 18ರಂದು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಜೊತೆಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಎರಡು ಉಪಚುನಾವಣೆಗಳನ್ನೂ ನಡೆಸಲಾಗುವುದು ಎಂದು ತಿಳಿಸಿದೆ. ಭಾರತೀಯ ಚುನಾವಣಾ ಆಯೋಗವು ಇಂದು ಶುಕ್ರವಾರ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ. ಪ್ರಸ್ತುತ ರಾಜ್ಯಸಭಾ ಸದಸ್ಯರ ಅವಧಿ […]
24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ Read More »









