ಲೋಕಾಯುಕ್ತ ದಾಳಿಯಾದಾಗ 50 ಸಾವಿರ ರೂ. ಟಾಯ್ಲೆಟ್ ಕಮೋಡ್‌ಗೆ ಹಾಕಿದ ಅಧಿಕಾರಿ
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ ಬಿಸಿ ಬೆಂಗಳೂರು : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆದಿದೆ. ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್ ಅವರ ಧಾರವಾಡದ ಸಿಲ್ವರ್ ಆರ್ಕೇಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ದಾಳಿ […]
ಲೋಕಾಯುಕ್ತ ದಾಳಿಯಾದಾಗ 50 ಸಾವಿರ ರೂ. ಟಾಯ್ಲೆಟ್ ಕಮೋಡ್‌ಗೆ ಹಾಕಿದ ಅಧಿಕಾರಿ Read More »










