ನಾಳೆ: ಪ್ರಬಂಧ-ಚಿತ್ರಕಲೆ-ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ, ಕ.ಸಾ.ಪ. ಪುತ್ತೂರು ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣ
ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಹಾಗೂ ಬಾಲವನ ಅಭಿವೃದ್ಧಿ ಸಮಿತಿ ಪುತ್ತೂರು ಸಹಯೋಗದಲ್ಲಿ 75 ನೇ ಗಣರಾಜ್ಯೋತ್ಸವದ ಕುರಿತ ಪ್ರಬಂಧ-ಚಿತ್ರಕಲೆ-ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಕ.ಸಾ.ಪ. ಪುತ್ತೂರು ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣ ಫೆ.14 ಬುಧವಾರ ಪರ್ಲಡ್ಕ ಬಾಲವನದಲ್ಲಿ ನಡೆಯಲಿದೆ. ಬೆಳಗ್ಗೆ 9 ರಿಂದ ನಡೆಯುವ ಕಾರ್ಯಕ್ರಮವನ್ನು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. […]










