ಕಗ್ಗದ ಸಂದೇಶ – ನೋವು ಸಂಕಷ್ಟಗಳಲ್ಲಿ ಸುಖ ಕಾಣುವ ಬದುಕು…
ಅಸಮದಲಿ ಸಮತೆಯನು ವಿಷಮದಲಿಮೆತ್ರಿಯನು|ಅಸಮಂಜಸದಿ ಸಮನ್ವಯ ಸೂತ್ರನಯವ||ವೆಸನಮಯ ಸಂಸಾರದಲಿ ನಿನೋದವ ಕಾಣ್ಬರಸಿಕತೆಯೇ ಯೋಗವೆಲೊ- ಮಂಕುತಿಮ್ಮ||ಅಸಮಾನತೆ ಎನ್ನುವುದು ಈ ಸೃಷ್ಟಿಯ ಸಹಜ ಗುಣ. ಇದರಲ್ಲಿ ಸಮಾನತೆಯನ್ನು ಕಾಣುವುದು, ವಿಷಮ ಅಂದರೆ ಗಂಭೀರವಾದ ಪರಿಸ್ಥಿತಿಯಲ್ಲಿಯೂ ಸ್ನೇಹ ಅಂದರೆ ಹೊಂದಾಣಿಕೆಯ ಭಾವವನ್ನು ಹೊಂದುವುದು, ಅಸಮಂಜಸ ಅಂದರೆ ಹೊಂದಾಣಿಕೆ ಇಲ್ಲದ ಕಡೆ ಸಮನ್ವಯದ ಸೂತ್ರವನ್ನು ಅನ್ವಯಿಸುವುದು, ನೋವು ಸಂಕಷ್ಟಗಳೇ ತುಂಬಿರುವ ಬದುಕಿನಲ್ಲಿ ಸಂತೋಷವನ್ನು ಕಾಣುವಂತಹ ರಸಿಕತೆಯೇ ಜೀವನದ ನಿಜವಾದ ಯೋಗವೆಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಹೇಳಿದ್ದಾರೆ.ವಿವಿಧತೆ ಎನ್ನುವುದು ಸೃಷ್ಟಿಯ ಸಹಜ ಗುಣ. ವೈವಿಧ್ಯಮಯವಾದ […]
ಕಗ್ಗದ ಸಂದೇಶ – ನೋವು ಸಂಕಷ್ಟಗಳಲ್ಲಿ ಸುಖ ಕಾಣುವ ಬದುಕು… Read More »