ಸಹಕಾರ ರತ್ನ ಬಿ. ನಿರಂಜನ ಬಾವಂತಬೆಟ್ಟು ನಿಧನ
ಬೆಳ್ತಂಗಡಿ: ಸಹಕಾರ ರತ್ನ ಬಿ. ನಿರಂಜನ ಬಾವಂತಬೆಟ್ಟು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಬಿ. ನಿರಂಜನ ಅವರು ತಣ್ಣೀರುಪಂಥ ಬಾವಂತಬೆಟ್ಟು ನಿವಾಸಿಯಾಗಿದ್ದು, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆಯಾದ ಆರಂಭದಲ್ಲಿ ಅಧ್ಯಕ್ಷರಾಗಿ ಸುದೀರ್ಘ 41 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ದ. ಕ. ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾಗಿ ಸಹಕಾರಿ ರಂಗದಲ್ಲಿ ಸೇವೆ ಸಲ್ಲಿಸಿದ್ದರು. ಮರಿಪಾದೆ ಬ್ರಹ್ಮ […]
ಸಹಕಾರ ರತ್ನ ಬಿ. ನಿರಂಜನ ಬಾವಂತಬೆಟ್ಟು ನಿಧನ Read More »










