ಟಿ20 ವಿಶ್ವಕಪ್ : ಸೆಮಿಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ
ಸಂಜು ಸ್ಯಾಮ್ಸನ್ ಅಜೇಯ ಆಟದಿಂದ ವೆಸ್ಟ್ ಇಂಡೀಸನ್ನು ಮಣಿಸಿದ ಭಾರತ ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಅರ್ಧ ಶತಕದ ನೆರವಿನಿಂದ ವೆಸ್ಟ್ ಇಂಡಿಸ್ ವಿರುದ್ಧ ಭಾರತ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ವೆಸ್ಟ್ ಇಂಡೀಸ್ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಭಾರತ ಇನ್ನೂ 4 ಎಸೆತ ಬಾಕಿ […]
ಟಿ20 ವಿಶ್ವಕಪ್ : ಸೆಮಿಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ Read More »










