ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ
ಪುತ್ತೂರು: ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ (65) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಶಾಸಕ ಸಂಜೀವ ಮಠಂದೂರು ಅವರ ಪತ್ನಿಯ ಸಹೋದರಿ ದಿ. ಪುಷ್ಪಲತಾ ಅವರ ಪತಿ ಗಂಗಾಧರ ಗೌಡ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೇಂದ್ರದ ಮಾಜಿ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು ಸಹಿತ ಅನೇಕ ಗಣ್ಯರು ಮೃತರ ಮನೆಗೆ ಭೇಟಿ ನೀಡಿದ್ದಾರೆ.ಮೃತರು ಪುತ್ರ, ಕೆಪಿಟಿ ಉದ್ಯೋಗಿ ಧನುಷ್ ಹಾಗೂ ಪುತ್ರಿ ಲಿಖಿತ […]
ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ Read More »