ಅಂತರ್ ಕಾಲೇಜು ಹಾಕಿ ಪಂದ್ಯಾಟ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡ ರಾಜ್ಯಮಟ್ಟಕ್ಕೆ
ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಪುರುಷರ ಹಾಕಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗದ ಅಂತರ್ ಕಾಲೇಜು ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ನಿಟ್ಟೆಯ ಎನ್‌ಎಂಎಎಂಐಟಿ ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ತಂಡ ಫೆ.23 ಮತ್ತು 24 ರಂದು ಪೊನ್ನಂಪೇಟೆಯಲ್ಲಿ ನಡೆಯುವ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಅರ್ಹತೆಯನ್ನು ಗಳಿಸಿಕೊಂಡಿದೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತಂಡಕ್ಕೆ ತರಬೇತಿ ಹಾಗೂ […]
ಅಂತರ್ ಕಾಲೇಜು ಹಾಕಿ ಪಂದ್ಯಾಟ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡ ರಾಜ್ಯಮಟ್ಟಕ್ಕೆ Read More »










