ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ
ಮಂಗಳೂರು: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಭೋಪೇಂದ್ರ ಯಾದವ್ ರನ್ನು ಇಂದು ನಳಿನ್ ಕುಮಾರ್ ಕಟೀಲ್ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರು ಹಾಗೂ ಇತರ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು […]
ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ Read More »










