ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ಪುತ್ತೂರಿನ ಕೇಶವ ಎಸ್. ಅವರಿಗೆ ಚಿನ್ನದ ಪದಕ
ಪುತ್ತೂರು: ಕರ್ನಾಟಕ ರಾಜ್ಯ ಗೃಹರಕ್ಷಕ ದಳ ಮತ್ತು ಬೆಂಗಳೂರು ಪೌರ ರಕ್ಷಣಾ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್. ಚಿನ್ನದ ಪದಕ ಪಡೆದಿದ್ದಾರೆ. ಕೇಶವ ಅವರು ಪುತ್ತೂರು ನಗರ ಸಂಚಾರ, ಪುತ್ತೂರು ಗ್ರಾಮಾಂತರ, ಕಡಬ, ಉಪ್ಪಿನಂಗಡಿ ಠಾಣೆಗಳಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಪುತ್ತೂರು ಸಂಚಾರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಪೊಲೀಸು ಉಪ ಮಹಾ ನಿರ್ದೇಶಕ ರವಿ […]
ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ಪುತ್ತೂರಿನ ಕೇಶವ ಎಸ್. ಅವರಿಗೆ ಚಿನ್ನದ ಪದಕ Read More »










