ಬಡವರ ಮನೆ ಮೇಲೆ ಹಾಕಿರುವ ವಿದ್ಯುತ್ ತಂತಿಗಳನ್ನು ತೆರವು ಮಾಡಿ : ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಬಡವರ ಮನೆಯ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಇಲಾಖೆಯ ಖರ್ಚಿನಲ್ಲೇ ತೆರವು ಮಾಡಬೇಕು. ಮನೆಯ ಮೇಲೆ ತಂತಿ ಹೋಗಿರುವ ಕಾರಣ ಸಮಸ್ಯೆಯಾಗಿದ್ದು ಶೀಘ್ರ ತೆರವು ಮಾಡಬೇಕು ಎಂದು ಶಾಸಕ ಅಶೋಕ್ ರೈ ಇಂಧನಸಚಿವ ಕೆ. ಜೆ ಜಾರ್ಜ್ ಗೆ ಮನವಿ ಮಾಡಿದ್ದಾರೆ. ಶಾಸಕರ ಪ್ರಶ್ನೆಗೆ ವಿವರಣೆ ನೀಡಿದ ಕೆಪಿಟಿಸಿಎಲ್ ಎಂ ಡಿ ಪಂಕಜ್ ಪಾಂಡೆಯವರು, ಮನೆ ಕಟ್ಟಿದ ಮೇಲೆ ತಂತಿ ಎಳೆದಿಲ್ಲ, ತಂತಿಯ ಅಡಿಯಲ್ಲೇ ಮನೆ ಕಟ್ಟಿದ್ದಾರೆ ಎಂಬ ಮಾಹಿತಿನೀಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ […]










