ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್. ಅವರಿಗೆ ಚತುರ್ಥ ಸ್ಥಾನ
ಪುತ್ತೂರು: 67ನೇ ರಾಷ್ಟ್ರಮಟ್ಟದ ಯೋಗಾಸನಾ ಚಾಂಪಿಯನ್ ಶಿಪ್ -2023-24 ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಫೈನಲ್‍ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದು, ಚತುರ್ಥ ಸ್ಥಾನ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಸಂಗತಾನ್ ಕೇಂದ್ರೀಯ ವಿದ್ಯಾಲಯದಲ್ಲಿ ಫೆ.1 ರಿಂದ 4 ರ ತನಕ ನಡೆದ ಸ್ಪರ್ಧೆಯಲ್ಲಿ ದೆಹಲಿ, ಗುಜರಾತ್, ಕರ್ನಾಟಕ, ಮಹಾರಾಷ್ಟ್ರ, ತ್ರಿಪುರಾ, ವೆಸ್ಟ್ ಬೆಂಗಾಲ್ ಫೈನಲ್ ಗೆ ಆಯ್ಕೆಯಾಗಿತ್ತು. ಶ್ರೀಮಾ ಕೆ.ಎಚ್. ಸುಳ್ಯ ತಾಲೂಕಿನ […]
ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್. ಅವರಿಗೆ ಚತುರ್ಥ ಸ್ಥಾನ Read More »










