ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ
ಬಿಹಾರದ ಸಚಿವ ನಿತಿನ್ ನಬಿನ್‌ಗೆ ಮಹತ್ವದ ಸ್ಥಾನ ನೀಡಿದ ಬಿಜೆಪಿ ನವದೆಹಲಿ : ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಜೆ.ಪಿ ನಡ್ಡಾ ಅವರ ಸ್ಥಾನಕ್ಕೆ ಬೇರೊಬ್ಬರನ್ನು ಆರಿಸಲು ಚಿಂತನೆಗಳು ನಡೆದಿದ್ದು, ರಾಷ್ಟ್ರೀಯ ಅಧ್ಯಕ್ಷರ ರೇಸ್ನಲ್ಲಿ ಹಲವರ ಹೆಸರುಗಳು ಕೇಳಿಬರುತ್ತಿವೆ. ಇದರ ನಡುವೆ ಇದೀಗ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಅತ್ಯಂತ ಕಿರಿಯ ಯುವ ನಾಯಕನಿಗೆ ಮಣೆ ಹಾಕಲಾಗಿದೆ. […]
ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ Read More »










