ಲೋಕಸಭಾ ಚುನಾವಣೆವರೆಗೂ ವಿಶ್ರಮಿಸದಿರಿ: ಬಿ.ವೈ. ವಿಜಯೇಂದ್ರ
ಬೆಂಗಳೂರು: ನಮ್ಮ ಮುಂದಿರುವ ಗುರಿ ಲೋಕಸಭಾ ಚುನಾವಣೆ. ಆ ಲೋಕಸಭಾ ಚುನಾವಣೆ ಆಗುವವರೆಗೂ ನಾವು ವಿಶ್ರಾಂತಿ ಪಡೆಯುವ, ಮನೆಯಲ್ಲಿ ಕುಳಿತುಕೊಳ್ಳುವ ಸಂದರ್ಭ ಉದ್ಭವಿಸಬಾರದು. ನಮ್ಮ ಸಾಧನೆಗಳನ್ನು ಜನರ ಮುಂದಿಟ್ಟು, ಹಗಲು ರಾತ್ರಿ ಪಕ್ಷದ ಗೆಲುವಿಗಾಗಿ ಶ್ರಮ ಹಾಕಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಆರಂಭವಾದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಒಂದು ಕಡೆ ಲೋಕಸಭಾ ಚುನಾವಣೆ ಬರುತ್ತಿದೆ. ಇನ್ನೊಂದೆಡೆ ನೂರಾರು ವರ್ಷಗಳ […]
ಲೋಕಸಭಾ ಚುನಾವಣೆವರೆಗೂ ವಿಶ್ರಮಿಸದಿರಿ: ಬಿ.ವೈ. ವಿಜಯೇಂದ್ರ Read More »










