ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಕರೆ ಮೂಹೂರ್ತ
ಪುತ್ತೂರು : ಇತಿಹಾಸ ಪ್ರಸಿದ್ಧ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಡಿ. 12ರಂದು ಕರೆ ಮುಹೂರ್ತ ನಡೆಯಿತು. ಜ. 28 ಮತ್ತು 29ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ 30ನೇ ವರ್ಷದ ಕಂಬಳ ಈ ಬಾರಿ ನಡೆಯಲಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಕಂಬಳ ಸಮಿತಿ ಸಂಚಾಲಕ ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಮೂಲ ನಾಗನ ಕಟ್ಟೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. […]
ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಕರೆ ಮೂಹೂರ್ತ Read More »