ವಾತ್ಸಲ್ಯ ಕಾರ್ಯಕ್ರಮದಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಪುತ್ತೂರು: ಆರ್ಯಾಪು ಗ್ರಾಮದ ಕುಂಜೂರು ಪಂಜ, ಪಿಲಿಗುಂಡದ ಯಮುನಾ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿ ನಿರ್ಮಿಸಿ ಕೊಡುವ ಹೊಸ ಮನೆಗೆ ಗುದ್ದಲಿ ಪೂಜೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಶಶಿಧರ್, ಜ್ಞಾನವಿಕಾಸ ಕಾರ್ಯಕ್ರಮದಡಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿದ್ದು, ನಿರ್ಗತಿಕರಿಗೆ ವಾತ್ಸಲ್ಯ ಮನೆ ರಚನೆ ಮಾಡಿಕೊಡುವುದು ಮಾತೃಶ್ರೀ ಅಮ್ಮನವರ ಒಂದು ಉತ್ತಮವಾದ ಯೋಜನೆ. ಇದೀಗ ಈ ಮನೆ ಆದಷ್ಟು ಬೇಗ ಪೂರ್ಣಗೊಂಡು ಮನೆಯವರು ಹೊಸ ಮನೆಯಲ್ಲಿ ನೆಮ್ಮದಿಯ ಜೀವನ […]
ವಾತ್ಸಲ್ಯ ಕಾರ್ಯಕ್ರಮದಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ Read More »










