ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್!
ಸಾಂಸ್ಕೃತಿಕ ಪರಂಪರೆಗೆ ಮರುಸಂಪರ್ಕ ಸಾಧಿಸಲು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಕೆ ಇಸ್ಲಾಮಾಬಾದ್: ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸಲು ಕೋರ್ಸ್ ಆರಂಭಿಸಿ ಸುದ್ದಿಯಾಗಿದೆ. ಲಾಹೋರ್ ಮ್ಯಾನೇಜ್ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯ 1947ರ ನಂತರ ಮೊದಲ ಬಾರಿಗೆ ಭಗವದ್ಗೀತೆ ಶ್ಲೋಕ ಮತ್ತು ಮಹಾಭಾರತವನ್ನು ಪರಿಚಯಿಸಿದ್ದು ನಾಲ್ಕು ಕೋರ್ಸ್ ಪ್ರಾರಂಭಿಸಿದೆ. ವಿಶ್ವವಿದ್ಯಾಲಯ ಮೂರು ತಿಂಗಳ ಹಿಂದೆ ವಾರಾಂತ್ಯದಲ್ಲಿ ಸಂಸ್ಕೃತ ಕಾರ್ಯಾಗಾರ ಯೋಜಿಸಿತ್ತು. ಈ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳಿಂದ ಮತ್ತು ವಿದ್ವಾಂಸರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಪೂರ್ಣ ಪ್ರಮಾಣದ ಕೋರ್ಸ್ ಆರಂಭಿಸಿದೆ. ಈ […]
ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್! Read More »










