ಅಕ್ಷಯ ಕಾಲೇಜಿನ ವಾರ್ಷಿಕ ಶಿಬಿರ 2025-26 :ಸೇವಾ ಪುರಸ್ಕಾರ ಪ್ರದಾನ
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇದರ ನೇತೃತ್ವದಲ್ಲಿ ನನ್ನ ಭಾರತಕ್ಕಾಗಿ ಯುವಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ವಾರ್ಷಿಕ ವಿಶೇಷ ಶಿಬಿರ 2025-26 ರಂದು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯ ನಗರ ಪೆರ್ನೆ ಇಲ್ಲಿ ನೆರವೇರಿತು. ಅಧ್ಯಕ್ಷತೆಯನ್ನು ನವೀನ್ ಪದಬರಿ ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರಿ ಸಂಘ ಪೆರ್ನೆ ಇವರು ವೇದಿಕೆಯನ್ನು ಅಲಂಕರಿಸಿ ಶಿಬಿರಾರ್ಥಿಗಳನ್ನು ಹಾಗೂ ಸಭೆಯನ್ನು ಕುರಿತು ಎರಡು ಸಾಲು ಪದ್ಯದ ಮೂಲಕ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಉಮ್ಮಪ್ಪ […]
ಅಕ್ಷಯ ಕಾಲೇಜಿನ ವಾರ್ಷಿಕ ಶಿಬಿರ 2025-26 :ಸೇವಾ ಪುರಸ್ಕಾರ ಪ್ರದಾನ Read More »










