ಇಸ್ರೇಲಿನಲ್ಲಿ ಉಗ್ರವಾದದ ವಿರುದ್ಧ ಗುಡುಗಿದ ಪ್ರಧಾನಿ ಮೋದಿ
ನವದೆಹಲಿ: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಅಲ್ಲಿನ ಸಂಸತ್ತಿನಲ್ಲಿ ಮಾತನಾಡಿದ್ದು, ಭಾರತ ಭಯೋತ್ಪಾದನೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು ಭಾರತದ ಪ್ರಧಾನಿಯಾಗಿ ಮತ್ತು ಒಂದು ಪ್ರಾಚೀನ ನಾಗರೀಕತೆಯ ಪ್ರತಿನಿಧಿಯಾಗಿ ಮತ್ತೊಂದು ನಾಗರೀಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ಭಾರತ ಉಗ್ರವಾದವನ್ನು ಎಂದಿಗೂ ಸಹಿಸಲಾರದು. ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಉಗ್ರವಾದ ಬಹುದೊಡ್ಡ ಸವಾಲಾಗಿದೆ. ಇದು ಮಾನವೀಯತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಉಗ್ರಗಾಮಿತ್ವವನ್ನು ಒಪ್ಪಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆ. 7ರಂದು ಹಮಾಸ್ […]
ಇಸ್ರೇಲಿನಲ್ಲಿ ಉಗ್ರವಾದದ ವಿರುದ್ಧ ಗುಡುಗಿದ ಪ್ರಧಾನಿ ಮೋದಿ Read More »










