ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಮುಂಬಯಿಯ ಉದ್ಯಮಿ
ವಾರಂಟ್ ಜಾರಿಯಾದ ಬಳಿಕ ನಾಪತ್ತೆ ಹೊಸದಿಲ್ಲಿ : ನ್ಯೂಯಾರ್ಕ್- ದೆಹಲಿ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಮುಂಬೈ ಮೂಲದ ಶಂಕರ್ ಮಿಶ್ರಾ ಎಂಬ ಉದ್ಯಮಿ ಎಂದು ಬೆಳಕಿಗೆ ಬಂದಿದೆ. ದಿಲ್ಲಿ ಪೊಲೀಸರು ಗುರುವಾರ ಮುಂಬಯಿಯ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಈ ವೇಳೆ ಎಲ್ಲೂ ಮಿಶ್ರಾ ಪತ್ತೆಯಾಗಿಲ್ಲ. ಹೀಗಾಗಿ ಆತ ಬೇರೆ ರಾಜ್ಯಕ್ಕೆ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಶಂಕರ್ ಮಿಶ್ರಾ ವಿರುದ್ಧ ಪೊಲೀಸರು ಲೈಂಗಿಕ […]
ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಮುಂಬಯಿಯ ಉದ್ಯಮಿ Read More »