ಜ. 7ರಂದು ಸ್ನೇಹಮಿಲನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜನವರಿ 7ರಂದು ಬೆಂಗಳೂರಿನ ಚೌಡೇಶ್ವರಿನಗರದ ಲಗ್ಗೆರೆಯ “ನಮ್ಮನೆ” ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಲಿದೆ. ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಸಮಾರಂಭ ಉದ್ಘಾಟಿಸಲಿದ್ದಾರೆ. ಕೊಡಗು ಮತ್ತು ದಕ್ಷಿಣಕನ್ನಡ ಗೌಡ ಸಮಾಜ ಬೆಂಗಳೂರು ಇದರ ಅಧ್ಯಕ್ಷ ಪಳಂಗಪ್ಪ ಪಾಣತ್ತಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಮುನಿರತ್ನ, ಶಾಸಕರಾದ ಮುನಿರಾಜು, ಡಾ. ಮಂತರ್ ಗೌಡ, ಬೆಳ್ಳಾರೆ ಡಾ. […]
ಜ. 7ರಂದು ಸ್ನೇಹಮಿಲನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ Read More »










