ವಿದ್ಯಾರತ್ನ ಪ್ರಶಸ್ತಿಗೆ ದಯಾಮಣಿ ಕೆ. ಭಾಜನ : ಮಾರ್ಚ್ 1 ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ (ರಿ) ಬೆಂಗಳೂರು, ಇವರು ಶಿಕ್ಷಣ ಕ್ಷೇತ್ರದಲ್ಲಿ ಆತ್ಯುತ್ತಮ ಸೇವೆಗೈದಿರುವವರಿಗೆ ನೀಡುವ ವಿದ್ಯಾರತ್ನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ಪ್ರಾಂಶುಪಾಲೆ ದಯಾಮಣಿ ಕೆ. ಇವರು ಭಾಜನರಾಗಿದ್ದಾರೆ. ಇವರಿಗೆ ದಿನಾಂಕ ಮಾರ್ಚ್ 1 ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ (ರಿ.) ಬೆಂಗಳೂರು ಇದರ ರಾಜ್ಯ ಮಟ್ಟದ ಸಮಾವೇಶ ಮತ್ತು […]
ವಿದ್ಯಾರತ್ನ ಪ್ರಶಸ್ತಿಗೆ ದಯಾಮಣಿ ಕೆ. ಭಾಜನ : ಮಾರ್ಚ್ 1 ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ Read More »










