ಕ್ರಿಸ್‌ಮಸ್, ಹೊಸ ವರ್ಷ ಸಾಲು ಸಾಲು ರಜೆ: ದುಬಾರಿಯಾದ ಬಸ್ ಪ್ರಯಾಣ
ಬೆಂಗಳೂರು: ಕ್ರಿಸ್‌ಮಸ್, ಹೊಸ ವರ್ಷ ಸೇರಿದಂತೆ ಹಬ್ಬದ ಸಾಲು ಸಾಲು ರಜೆಗಳಲ್ಲಿ ಪ್ರವಾಸಕ್ಕೆ ತೆರಳುವ ಯೋಚನೆಯಲ್ಲಿ ಇರುವವರಿಗೆ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಬಿಸಿ ತಟ್ಟಿದೆ. ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಲಾಗಿದ್ದು, ವಿಮಾನ ಪ್ರಯಾಣದಷ್ಟೇ ದುಬಾರಿಯಾಗಿದೆ. ಕ್ರಿಸ್‌ಮಸ್ ಪ್ರಯುಕ್ತ ಮುಂದಿನ ವಾರ ಬಹುತೇಕ ಖಾಸಗಿ ಶಾಲೆಗಳಿಗೆ ರಜೆ ಇದ್ದು, ಹೊರ ಊರುಗಳಿಗೆ ತೆರಳಲು ಖಾಸಗಿ ಬಸ್‌ಗಳನ್ನು ಹತ್ತಲು ಮುಂದಾದವರು ಪ್ರಯಾಣ ದರ ನೋಡಿ ಗಾಬರಿಗೊಳ್ಳುತ್ತಿದ್ದಾರೆ. ಹಬ್ಬ ಮತ್ತು ಸರ್ಕಾರಿ ರಜೆಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವಾಗದಂತೆ […]
ಕ್ರಿಸ್‌ಮಸ್, ಹೊಸ ವರ್ಷ ಸಾಲು ಸಾಲು ರಜೆ: ದುಬಾರಿಯಾದ ಬಸ್ ಪ್ರಯಾಣ Read More »