ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು
ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಕಾರ ಬೀಜತ್ರೆ ಯ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ , ನವೀನ್ ಕೈಕಾರ, ಸಂತೋಷ್ ಕೈಕಾರ, ಹರೀಶ್ ಬಿಜತ್ರೆ, ಪಾಣಾಜೆ ಮಹಾಶಕ್ತಿ ಕೇಂದ್ರದ ಜಯರಾಮ್ ಪೂಜಾರಿ, ಮಹೇಶ್ ಕೇರಿ, ಗ್ರಾಮ ಪಂಚಾಯತ್ ಸದಸ್ಯರಾದ ಮೀನಾಕ್ಷಿ, ಮಂಜುನಾಥ್ ಮಂಡಲ, ಸ್ಥಳೀಯರು ಉಪಸ್ಥಿತರಿದ್ದರು. ರಾಜ್ಯ ಎಸ್ ಟಿ ಮೋರ್ಚಾ ಸದಸ್ಯರಾದ ಎನ್. ಎಸ್. ಮಂಜುನಾಥ್ ಸ್ವಾಗತಿಸಿ […]
ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »