ಡಿ. 13: ದ.ಕ.ಜಿ.ಪಂ.ಉನ್ನತೀಕರಿಸಿದ ಹಿ.ಪ್ರಾ. ಶಾಲೆ ಕುದ್ಮಾರು ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಜಂಟಿ ವಾರ್ಷಿಕೋತ್ಸವ

ಕಡಬ: ದ.ಕ.ಜಿ.ಪಂ.ಉ.ಹಿ.ಪ್ರಾ. ಶಾಲೆ ಕುದ್ಮಾರು ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಜಂಟಿ ವಾರ್ಷಿಕೋತ್ಸವ ಸಮಾರಂಭವು ಡಿ. 13 ರಂದು ನಡೆಯಲಿದೆ. ಬೆಳಗ್ಗೆ 10 ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ ‌ವಹಿಸಲಿದ್ದಾರೆ. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ದೇವರಾಜ್ ನೂಜಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ ‌ಅವರು ಶೌಚಾಲಯ ಮತ್ತು ಕೈ ತೊಳೆಯುವ ಘಟಕಗಳ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳಂದೂರು ಗ್ರಾ.ಪಂ. ಸದಸ್ಯರುಗಳಾದ […]

ಡಿ. 13: ದ.ಕ.ಜಿ.ಪಂ.ಉನ್ನತೀಕರಿಸಿದ ಹಿ.ಪ್ರಾ. ಶಾಲೆ ಕುದ್ಮಾರು ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಜಂಟಿ ವಾರ್ಷಿಕೋತ್ಸವ Read More »

ಗ್ಯಾಸ್ ಗೀಸರ್ ‌ಸೋರಿಕೆ: ತಾಯಿ ಮತ್ತು ಮಗು ಸಾವು

ಬೆಂಗಳೂರು: ಬಾತ್‌ರೂಮ್‌ನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಗೀಸರ್‌ನಿಂದ ವಿಷಾನಿಲ ‌ಸೋರಿಕೆಯಾಗಿ ತಾಯಿ ಮತ್ತು ನಾಲ್ಕು ವರ್ಷದ ಮಗು ಉಸಿರುಗಟ್ಟಿ ಮೃತಪಟ್ಟ ಘಟನೆ ಗೋವಿಂದರಾಜ‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಂದಿನಿ(30) ಮತ್ತು ಪುತ್ರಿ ಯುವಿ ಕಿರಣ್ ಮೃತ ದುರ್ದೈವಿಗಳು. ಪತಿ ಕೆಲಸಕ್ಕೆ ಹೋಗಿದ್ದು, ಹಿರಿಯ ಪುತ್ರಿ ಶಾಲೆಗೆ ಹೋಗಿದ್ದ ಸಮಯದಲ್ಲಿ ಈ ದುರಂತ ನಡೆದಿದೆ. ಪತಿಯ ಸಹೋದರ ಮಧ್ಯಾಹ್ನ ವೇಳೆ ಶಾಲೆಗೆ ಹೋಗಿದ್ದ ಪುತ್ರಿಯನ್ನು ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬಾಗಿಲು ಬಡಿದರೂ ಯಾವುದೇ

ಗ್ಯಾಸ್ ಗೀಸರ್ ‌ಸೋರಿಕೆ: ತಾಯಿ ಮತ್ತು ಮಗು ಸಾವು Read More »

ನಿಷೇಧಿತ ಡ್ರಗ್ಸ್ ಮಾರಾಟ: ಮೂವರ ಬಂಧನ

ತಲಪಾಡಿ: ನಿಷೇಧಿತ ಮಾದಕ ವಸ್ತು MDMA ಅನ್ನು ಕೇರಳ ಮತ್ತು ಕರ್ನಾಟಕದ ಗಡಿ ಭಾಗ ತಚ್ಚಣಿಯಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿ, ಅವರಿಂದ ಸುಮಾರು 2 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ತಲಪಾಡಿಯ ಕೊಲಂಗೆರೆ ನಿವಾಸಿ ಅಬ್ದುಲ್ ರವೂಫ್, ತೊಕ್ಕೊಟ್ಟು ಚೆಂಬುಗುಡ್ಡೆ ನಿವಾಸಿ ಶರೀಫ್ ಯಾನೆ ಅಮಿನ್ ಮತ್ತು ಡ್ರಗ್ಸ್ ಖರೀದಿಗೆ ಬಂದಿದ್ದ ಕಿನ್ಯಾದ ‌ಸಂಕೇಶ್ ಹೌಸ್ ನಿವಾಸಿ ನಿಯಾಝ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪಣಂಬೂರಿನ ಬೆಂಗ್ರೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರ ಬಂಧನ Read More »

ಋತಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆ

ಕಾರ್ಮಿಕ ಕಾಯಿದೆಯಲ್ಲಿಲ್ಲದ ಅಧಿಕಾರ ಬಳಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ವಾದ ಬೆಂಗಳೂರು : ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೊಂದು ಋತುಚಕ್ರ ರಜೆಯನ್ನು ಕಡ್ಡಾಯವಾಗಿ ನೀಡಲು ರಾಜ್ಯ ಸರ್ಕಾರ ಇತ್ತೀಚಿಗೆ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಆದೇಶದ ವಿರುದ್ಧ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈ ಕೋರ್ಟ್​ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮಾನ್ಯ ಉಚ್ಚ

ಋತಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆ Read More »

ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ವಿದ್ಯಾರ್ಥಿಗೆ 31.99 ಲ.ರೂ. ವಂಚನೆ

ಮಂಗಳೂರು: ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ನಂಬಿ ವಿದ್ಯಾರ್ಥಿಯೊಬ್ಬ ಬರೋಬ್ಬರಿ 31.99 ಲ.ರೂ. ಕಳೆದುಕೊಂಡಿರುವ ಕುರಿತು ದೂರು ದಾಖಾಲಾಗಿದೆ. ಹೋಮಿಯೋಪತಿ ಕಲಿಯುತ್ತಿರುವ ಯುವಕನಿಗೆ ಆನ್‌ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಲಾಗಿದೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಗಮನಿಸಿದ ತಾನು ಹಣ ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸಬಹುದು ಎಂಬ ಆಸೆಯಿಂದ ಆರೋಪಿಗಳು ನೀಡಿದ ಬೇರೆ ಬೇರೆ ಖಾತೆಗಳಿಗೆ ನ.5ರಿಂದ 26ರ ವರೆಗೆ ತನ್ನಲ್ಲಿದ್ದ ಹಣ ಹಾಗೂ ಮನೆಯಲ್ಲಿದ್ದ ಬಂಗಾರನ್ನು ಅಡವಿಟ್ಟು

ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ವಿದ್ಯಾರ್ಥಿಗೆ 31.99 ಲ.ರೂ. ವಂಚನೆ Read More »

ವಿದೇಶದಲ್ಲಿರುವಾಗ ಭಗವದ್ಗೀತೆ ಅವಮಾನಿಸಿ ಪೋಸ್ಟ್‌ : ಆರೋಪಿ ಸೆರೆ

ಸೌದಿಯಲ್ಲಿ ಕುಳಿತು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದ ಆರೋಪಿ ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾಗ ಪೋಸ್ಟ್ ಹಾಕಿದ್ದ. ಮೂಲತಃ ಮುಂಬೈಯ ಚಾರ್ಕೋಪ್ ನಿವಾಸಿಯಾಗಿದ್ದ ಈತನ ಬಗ್ಗೆ ಮಾಹಿತಿ

ವಿದೇಶದಲ್ಲಿರುವಾಗ ಭಗವದ್ಗೀತೆ ಅವಮಾನಿಸಿ ಪೋಸ್ಟ್‌ : ಆರೋಪಿ ಸೆರೆ Read More »

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ : ವ್ಯಾಪಕ ಹಾನಿ

ಟೋಕಿಯೊ: ಸೋಮವಾರ ತಡರಾತ್ರಿ ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ ಸುನಾಮಿ ಅಲೆಗಳು ಎದ್ದಿವೆ. ಅಮೋರಿ ಕರಾವಳಿಯಲ್ಲಿ ತಡರಾತ್ರಿ ಭೂಕಂಪ ಮತ್ತು ಸುನಾಮಿ ನಂತರ ಜಪಾನ್‌ನಲ್ಲಿ ಸಾಕಷ್ಟು ಹಾನಿಯಾಗಿದೆ. ಹೊನ್ಶುವಿನ ಉತ್ತರ ತುದಿಯಿಂದ ಸುಮಾರು 80 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದ್ದು, ಹಲವಾರು ಕರಾವಳಿ ಪಟ್ಟಣಗಳಿಗೆ ಸಣ್ಣ ಸುನಾಮಿ ಅಲೆಗಳು ಬಡಿದಿವೆ. ಭೂಕಂಪ ಪೀಡಿತ ಸುಮಾರು 800 ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಶಿಂಕನ್ಸೆನ್

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ : ವ್ಯಾಪಕ ಹಾನಿ Read More »

ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ : ಕಟಕ್‌ನಲ್ಲಿ ಇಂದು ಮೊದಲ ಪಂದ್ಯ

ಐದು ಪಂದ್ಯಗಳ ಸರಣಿ ಗೆಲ್ಲಲು ಉಭಯ ತಂಡಗಳಿಂದ ತಂತ್ರಗಾರಿಕೆ ಕಟಕ್‌: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿ ಆಡಲಿದೆ. ಸರಣಿಯ ಮೊದಲ ಪಂದ್ಯ ಕಟಕ್‌ನ ಬಾರಾಬತಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ತಮ್ಮ ಗೆಲುವಿನ ಓಟವನ್ನು ಮುಂದುವರಿಸುವ ಇರಾದೆಯಲ್ಲಿರುವ ಟೀಂ ಇಂಡಿಯಾಕ್ಕೆ, ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುವ ಸವಾಲು ಎದುರಾಗಿದೆ.

ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ : ಕಟಕ್‌ನಲ್ಲಿ ಇಂದು ಮೊದಲ ಪಂದ್ಯ Read More »

ಮದುವೆಗೆ ಎರಡು ದಿನ ಬಾಕಿಯಿರುವಾಗ ವರ ಪರಾರಿ

ಮದುವೆ ಇಷ್ಟ ಇಲ್ಲ ಎಂದು ಹೇಳದೆ ಕೇಳದೆ ಚೆನ್ನೈಗೆ ಹೋದ ಯುವಕ ಮಂಗಳೂರು: ಮದುವೆಗೆ ಎರಡು ದಿನಗಳು ಬಾಕಿಯಿರುವಂತೆಯೇ ಯುವಕನೊಬ್ಬ ಕಾರಿನ ಜತೆ ನಾಪತ್ತೆಯಾಗಿದ್ದು, ಆತ ಚೆನ್ನೈಗೆ ತೆರಳಿರುವ ಬಗ್ಗೆ ಮಾಹಿತಿ ಲಭಿಸಿದೆ. ಜಪ್ಪು ಮಾರ್ಕೆಟ್‌ ಅರಕೆರೆಬೈಲುವಿನ ನಿವಾಸಿ ರಕ್ಷಣ್‌ ಜೆ.ಕೆ. (32) ನಾಪತ್ತೆಯಾಗಿ ಚೆನ್ನೈಗೆ ತೆರಳಿದವರು. ರಕ್ಷಣ್‌ ತನ್ನ ಮನೆಯಿಂದ ಡಿ.6ರಂದು ಬೆಳಗ್ಗೆ 11.30ಕ್ಕೆ ತನ್ನ ತಾಯಿಯ ಕಾರಿನಲ್ಲಿ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರು ಹಾಗೂ ಗೆಳೆಯರಿಗೆ ನೀಡಲೆಂದು ಹೋಗಿದ್ದರು. ಆ ಬಳಿಕ ಮನೆಗೂ ಬಾರದೆ,

ಮದುವೆಗೆ ಎರಡು ದಿನ ಬಾಕಿಯಿರುವಾಗ ವರ ಪರಾರಿ Read More »

ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ ಹಗ್ಗ ತುಂಡಾಗಿ ಗಾಯಗೊಂಡಿದ್ದ ಕಾರ್ಮಿಕ ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿದಾಗ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60) ಎಂಬವರು ತನ್ನ ಬಾಡಿಗೆ ರೂಮಿನಲ್ಲಿ ಡಿ.5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಕೆಳಕ್ಕೆ ಜಿಗಿದ ಸಂದರ್ಭ

ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು Read More »

error: Content is protected !!
Scroll to Top