ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ದತ್ತಜಯಂತಿ| ವಜ್ರದೇಹಿ ಸ್ವಾಮೀಜಿಯವರಿಗೆ ಆಮಂತ್ರಣ
ಚಿಕ್ಕಮಗಳೂರು : ದತ್ತ ಜಯಂತಿ ಅಂಗವಾಗಿ ಚಿಕ್ಕಮಂಗಳೂರು ಚಂದ್ರದ್ರೋಣ ಪರ್ವತದಲ್ಲಿ ನಡೆಯುವ ದತ್ತಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರಿಗೆ ನೀಡಲಾಯಿತು. ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ್ ಸುನೀಲ್ ಕೆ.ಆರ್,ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿ ಕೃಷ್ಣ ಹಸಂತಡ್ಕ, ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ್ ಪುನೀತ್ ಅತ್ತಾವರ ಆಮಂತ್ರಣ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕ್ ಜಯಂತ್ ಕುಂಜೂರುಪಂಜ,ವಿಶ್ವ ಹಿಂದೂ ಪರಿಷದ್ ಪುತ್ತೂರು […]
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ದತ್ತಜಯಂತಿ| ವಜ್ರದೇಹಿ ಸ್ವಾಮೀಜಿಯವರಿಗೆ ಆಮಂತ್ರಣ Read More »










