ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ಸಮುದಾಯ ಭವನದ ಶಿಲಾನ್ಯಾಸ ಕುರಿತು ಪೂರ್ವಭಾವಿ ಸಭೆ
ಕಡಬ: ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ಮತ್ತು ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಬಗ್ಗೆ ಪೂರ್ವಭಾವಿ ಸಭೆ ಮತ್ತು ವಲಯವಾರು ಭೇಟಿ ಕಾರ್ಯಕ್ರಮ ಡಿ.14 ರಂದು ಆಲಂಕಾರು ಶ್ರೀ ಭಾರತೀ ಶಾಲಾ ಸಭಾಂಗಣದಲ್ಲಿ ನಡೆಯಿತು. ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಚನ ಮತ್ತು ಮಾರ್ಗದರ್ಶನದೊಂದಿಗೆ ನಡೆಯಿತು. ಸಭೆಯಲ್ಲಿ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಮತ್ತು ಪದಾಧಿಕಾರಿಗಳು ಹಾಗೂ ಆಲಂಕಾರು ವಲಯ […]
ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ಸಮುದಾಯ ಭವನದ ಶಿಲಾನ್ಯಾಸ ಕುರಿತು ಪೂರ್ವಭಾವಿ ಸಭೆ Read More »










