ಡಿ.10: ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ
ಪುತ್ತೂರು: ಪುರುಷರಕಟ್ಟೆ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಸಂಯೋಜನೆಯಲ್ಲಿ ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂದಿರ ಸಹಕಾರದೊಂದಿಗೆ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಡಿ.10 ಭಾನುವಾರ ಶ್ರೀ ನಂದಿಕೇಶ್ವರ ಭಜನಾ ಮಂದಿರದ ಆವರಣದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ಕೇಶವ ತಂತ್ರಿ ಹಾಗೂ ಕೆಮ್ಮಿಂಜೆ ಸುಬ್ರಹ್ಮಣ್ಯ ತಂತ್ರಿಗಳ ಸ್ಮರಣಾರ್ಥವಾಗಿ ಬೆಳಿಗ್ಗೆ 9.30 ರಿಂದ 12.30 ರ ತನಕ ಶಿಬಿರ ನಡೆಯಲಿದೆ. ಶ್ರೀ ನಂದಿಕೇಶ್ವರ ಭಜನಾ ಮಂದಿರದ ಗೌರವಾಧ್ಯಕ್ಷ, ತಂತ್ರಿ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿ ಕೆಮ್ಮಿಂಜೆ ಶಿಬಿರ […]
ಡಿ.10: ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ Read More »










