ಟಿ20 ವಿಶ್ವಕಪ್ : ಸೂಪರ್ 8 ಹಂತದಲ್ಲಿ ಮುಗ್ಗರಿಸಿದ ಭಾರತ
ಕಳಪೆ ಬೌಲಿಂಗ್, ಬ್ಯಾಟಿಂಗ್‌ನಿಂದಾಗಿ ಹೀನಾಯ ಸೋಲು ಅಹಮದಾಬಾದ್: ಸೂಪರ್ 8 ಸುತ್ತಿನ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಬ್ಯಾಟಿಂಗ್ ಮತ್ತು ಬೌಲಿಂಗ್‌ನ ಲೋಪಗಳೆಲ್ಲ ಬಯಲಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್‌ನ ಸೋಪರ್ 8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಹೀನಾಯವಾಗಿ ಸೋತು ಹೋದ ಭಾರತ ಕಳಪೆ ಬೌಲಿಂಗ್, ಅಗ್ರ ಬ್ಯಾಟರ್‌ಗಳ ಹೀನಾಯ ಪ್ರದರ್ಶನಕ್ಕೆ ಬೆಲೆತೆತ್ತಿದೆ. ಭಾರತ ತಂಡ 76 ರನ್‌ಗಳ ಹೀನಾಯ ಸೋಲು ಕಂಡಿದೆ. ಇದು ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಟೀಂ […]
ಟಿ20 ವಿಶ್ವಕಪ್ : ಸೂಪರ್ 8 ಹಂತದಲ್ಲಿ ಮುಗ್ಗರಿಸಿದ ಭಾರತ Read More »










