ಜಿಲ್ಲಾ ಕೇಂದ್ರ ಸಹಕಾರಿ ಸಂಘಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ | ನವೋದಯ ಸ್ವಸಹಾಯ ಸಂಘದ ಸದಸ್ಯರಿಂದ ಆಕರ್ಷಕ ಪಥಸಂಚಲನ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಗುರುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ರಾಜ್ಯ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಮಹಿಳೆಯರಲ್ಲಿ ಆರ್ಥಿಕ ಸಬಲೀಕರಣದ ಜತೆ ಸ್ವಾವಲಂಬಿ ಜೀವನ ನಡೆಸಲು ಸಹಕಾರಿ ಕ್ಷೇತ್ರದ ಮೂಲಕ ಅನುವು ಮಾಡಿ ಕೊಟ್ಟಿರುವುದು ಅದ್ಭುತ […]










