ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ: ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ
ಪುತ್ತೂರು: ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ; ಯಾವುದೇ ವ್ಯಕ್ತಿಯ ಆಸ್ತಿಯೂ ಅಲ್ಲ. ಹೀಗೆಂದು ಹೇಳಿದವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್. ಮಂಗಳವಾರ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರದಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ರಾಜ್ಯಾಧ್ಯಕ್ಷನಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಗುಂಪುಗಾರಿಕೆಗೆ ಅವಕಾಶ ನೀಡದೆ ಸಂಘಟನೆಯನ್ನು ಬೆಳೆಸಿದ್ದೇನೆ. ಪಕ್ಷದ ಹೆಸರಿನಲ್ಲಿ ವೈಯಕ್ತಿಕ ಪ್ರಚಾರ ತೆಗೆದುಕೊಂಡಿಲ್ಲ. ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ. ಬದಲಾಗಿ […]
ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ: ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ Read More »










