ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ
ವ್ಯಕ್ತಿಯೊಬ್ಬನಿಗೆ ಥಳಿಸಿ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಸಂಬಂಧ ಒಟ್ಟು ನಾಲ್ವರನ್ನು ಬಂಧಿಸಿರುವ ಘಟನೆ ಮೀರತ್’ನಲ್ಲಿ ನಡೆದಿದೆ. ವಿಡಿಯೋ ಶೇರ್ ಮಾಡಿದ್ದಕ್ಕಾಗಿ ನಿನ್ನೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ನವೆಂಬರ್ 13ರಂದು ಘಟನೆ ನಡೆದಿದ್ದು ಯುವಕರ ಗುಂಪೊಂದು ವಿದ್ಯಾರ್ಥಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿದ್ದಾರೆ ಆ ಬಳಿಕ ವಿದ್ಯಾರ್ಥಿಯ ಮುಖದ ಮೇಲೆ ಓರ್ವ ಮೂತ್ರ ವಿಸರ್ಜನೆ ಮಾಡಿ ಅಮಾನುಷವಾಗಿ ವರ್ತಿಸಿದ್ದಾನೆ. ಇಷ್ಟೆಲ್ಲಾ ಘಟನೆ ನಡೆದಿರುವುದನ್ನು ಗುಂಪಿನ ಓರ್ವ ಸದಸ್ಯ ಚಿತ್ರೀಕರಿಸಿದ್ದಾನೆ. ಹಲ್ಲೆ ಮಾಡಬೇಡಿ ಎಂದು […]
ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ Read More »










