ವಿದ್ಯಾರ್ಥಿಗಳು ಜೀವನದ ಗುರಿ ತಲುಪಲು ಜಾಗೃತರಾಗಬೇಕು | | ‘ಕನಸುಗಳು- 2023’ ಉದ್ಘಾಟಿಸಿ ನರಸಿಂಹ ಪೈ
ಪುತ್ತೂರು: ಕನಸು ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ಅದನ್ನು ಸಾಕಾರಗೊಳಿಸುವ ದಾರಿಯನ್ನು ನಾವೇ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ತಲುಪುವುದರ ಬಗ್ಗೆ ಸದಾ ಜಾಗೃತರಾಗಬೇಕು ಎಂದು ಯುವ ಉದ್ಯಮಿ ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕೋಶಾಧಿಕಾರಿ ನರಸಿಂಹ ಪೈ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆಯನ್ನು ನೀಡುವ ಕನಸುಗಳು-2023 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಕನಸನ್ನು […]
ವಿದ್ಯಾರ್ಥಿಗಳು ಜೀವನದ ಗುರಿ ತಲುಪಲು ಜಾಗೃತರಾಗಬೇಕು | | ‘ಕನಸುಗಳು- 2023’ ಉದ್ಘಾಟಿಸಿ ನರಸಿಂಹ ಪೈ Read More »









