ಡಿ.30: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ | ಸಹಕಾರ ಸಂಘಗಳು, ನವೋದಯ ಸ್ವಸಹಾಯ ಸಂಘಗಳ ಪಾಲ್ಗೊಳ್ಳುವಿಕೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಡಿ.30 ರಂದು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ರೀಡಾಕೂಟ ಮಹಿಳೆಯರಿಗೆ ಹಾಗೂ ಪುರುಷರಿಗೆ ನಡೆಯಲಿದ್ದು, ಹಗ್ಗಜಗ್ಗಾಟ, 100 […]










