ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ
ಬೆಂಗಳೂರು: ಡಿ. 6ರ ತನಕ ಏನೂ ಮಾತನಾಡಬೇಡ ಎಂದು ಹೈಕಮಾಂಡ್ ಹೇಳಿದೆ. ಅಲ್ಲಿಯವರೆಗೆ ಕಾದು ನೋಡುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸಿಗೆ ಹೋಗುವ ವಿಚಾರ ನನ್ನ ತಲೆಯಲ್ಲಿ ಇಲ್ಲ. ಆ ಯೋಚನೆಯೂ ಇಲ್ಲ. ಮತ್ತೆ ಸೋಮನಹಳ್ಳಿ ಮುದುಕಿ ಕಥೆ ಹೇಳಿ, ನನ್ನ ಕೋಳಿಯಿಂದಲೆ ಬೆಳಕಾಗೋದು ಅಂತ ಕೆಲವರು ಎಂದು ಕೊಂಡಿದ್ದಾರೆ. ಆದರೆ ಅದೆಲ್ಲ ನಡೆಯುವುದಿಲ್ಲ. ಮುದುಕಿ ಯಾರು ಕೋಳಿ ಯಾರು ಎಂದು ನೀವೇ ತೀರ್ಮಾನಿಸಿ […]
ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ Read More »










