ನ. 22-24: ಪುತ್ತೂರಿನಲ್ಲಿ “ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ”
ಪುತ್ತೂರು: ಸಂಸಾರ ಜೋಡುಮಾರ್ಗ ಆಶ್ರಯದಲ್ಲಿ ರೋಟರಿ ಪುತ್ತೂರು ಎಲೈಟ್ ಸಹಭಾಗಿತ್ವದಲ್ಲಿ ನಿರತ ನಿರಂತ – ಬಹುವಚನಂ ಆಯೋಜನೆಯ ಮೂರು ದಿನಗಳ “ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ” ನ. 22ರಿಂದ 24ರವರೆಗೆ ಪುತ್ತೂರು ಮಂಜಲ್ಪಡ್ಪು ಸುದಾನ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ. ಮೂರು ದಿನಗಳ ಕಾಲ ಐದು ಮಕ್ಕಳ ನಾಟಕಗಳನ್ನು ಆಯೋಜಿಸಲಾಗಿದ್ದು, ಪ್ರತಿದಿನ ಸಂಜೆ 6.30ಕ್ಕೆ ನಾಟಕ ಆರಂಭಗೊಳ್ಳಲಿದೆ. ನ. 22ರ ಬುಧವಾರ ಸಂಜೆ 6.30ರಿಂದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಪೆರಾಜೆ ಇಲ್ಲಿಯ ವಿದ್ಯಾರ್ಥಿಗಳು […]
ನ. 22-24: ಪುತ್ತೂರಿನಲ್ಲಿ “ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ” Read More »










